ಅಮೃತ ಮಹೋತ್ಸವ

ವಿಷ್ಣುವರ್ಧನ್ ಅಮೃತ ಮಹೋತ್ಸವ: "ವಿಷ್ಣು ಅಂಕಲ್ ಮೇಲಿನ ಪ್ರೀತಿಗೆ ಸಾಕ್ಷಿ ಬೇಕಿಲ್ಲ"; ವೇದಿಕೆಯಲ್ಲೇ ಭಾವುಕರಾದ ಶಿವಣ್ಣ..!
ವಿಷ್ಣುವರ್ಧನ್ ಅವರ ಮೇಲಿನ ನಮ್ಮ ಪ್ರೀತಿ ಮತ್ತು ಗೌರವ ನಮಗೆ ಗೊತ್ತಿದೆ, ನಿಮಗೆಲ್ಲ ಅಭಿಮಾನಿಗಳಿಗೂ ಗೊತ್ತಿದೆ. ಅದನ್ನು ಬೇರೆಯವರಿಗೆ ತೋರಿಸಬೇಕಾಗಿಲ್ಲ, ಯಾರಿಗೂ ಸಾಬೀತುಪಡಿಸಬೇಕಾಗಿಲ್ಲ.

"It's Where I Met My Wife": IIT ಖರಗಪುರದ 'ಸವಿ ನೆನಪು' ಹಂಚಿಕೊಂಡ ಗೂಗಲ್ ಸಿಇಒ ಸುಂದರ್ ಪಿಚೈ! Video
ಕ್ಯಾಂಪಸ್‌ನಲ್ಲಿದ್ದ ತಮ್ಮ ಸವಿ ನೆನಪುಗಳನ್ನು ಹಂಚಿಕೊಳ್ಳುವುದರಿಂದ ಹಿಡಿದು, ಗೂಗಲ್‌ನತ್ತ ತಮ್ಮ ಪಯಣದಲ್ಲಿ ಐಐಟಿ ಖರಗ್‌ಪುರ ವಹಿಸಿದ ಪಾತ್ರ, ಕೃತಕ ಬುದ್ಧಿಮತ್ತೆ (AI), AI ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮತ್ತಿತರ ವಿಷಯಗಳ ಕುರಿತು ಮಾತನಾಡಿದ್ದಾರೆ.

ಧಾರವಾಡ ಆಕಾಶವಾಣಿ ಕೇಂದ್ರಕ್ಕೆ 75 ವರ್ಷ: ಅಮೃತ ಮಹೋತ್ಸವದ ಹೆಮ್ಮೆಯಲ್ಲಿ ಉತ್ತರ ಕರ್ನಾಟಕ!
ಆಗಿನ ಕೇಂದ್ರ ಮಂತ್ರಿಯಾಗಿದ್ದ ಆರ್.ಆರ್. ದಿವಾಕರ ಈ ಆಕಾಶವಾಣಿಯನ್ನು 1950ರ ಜ. 8ರಂದು ಉದ್ಘಾಟಿಸಿದ್ದು, ಭಾರತ ರತ್ನ ಭೀಮಸೇನ ಜೋಶಿ ಸಹಚರೊಡನೆ ವಂದೇಮಾತರಂ, ಉದಯವಾಗಲಿ ಚೆಲುವ ಕನ್ನಡ ನಾಡು ಹಾಡಿದ್ದು ಇತಿಹಾಸ.

ಕಲ್ಯಾಣ ಕರ್ನಾಟಕದಲ್ಲಿ ಅಮೃತ ಮಹೋತ್ಸವ: ಸಿಎಂ ಸಿದ್ದರಾಮಯ್ಯರಿಂದ ರಾಷ್ಟ್ರಧ್ವಜಾರೋಹಣ
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು,

ಎನ್‌ಇಪಿ ಮೂಲಕ ದೇಶದಲ್ಲಿ ಭವಿಷ್ಯದ ಶಿಕ್ಷಣ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಮೂಲಕ ದೇಶದಲ್ಲಿ ಮೊದಲ ಬಾರಿಗೆ ಎದುರು ನೋಡುವ ಮತ್ತು ಭವಿಷ್ಯದ ಶಿಕ್ಷಣ ವ್ಯವಸ್ಥೆಯನ್ನು ರಚಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುವ ‘ಅಮೃತ ಮಹೋತ್ಸವ’ ಸಮಾರೋಪ ಸಮಾರಂಭಕ್ಕೆ ಅಮಿತ್ ಶಾಗೆ ಆಹ್ವಾನ
ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಆಶ್ರಯದಲ್ಲಿ ನಡೆಯುತ್ತಿರುವ “ಅಮೃತ ಭಾರತಿಗೆ ಕನ್ನಡದ ಆರತಿ” ಎರಡನೇ ಹಂತದ ಕಾರ್ಯಕ್ರಮ ನಾಳೆಯಿಂದ ಆರಂಭವಾಗಲಿದೆ.

ದೀಪಾವಳಿಯಲ್ಲಿ ಸ್ಥಳೀಯತೆಗೆ ಒತ್ತು ಕೊಡಿ, ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಕರೆ
ಅಕ್ಟೋಬರ್ ತಿಂಗಳು ದಸರಾ ಹಬ್ಬ, ದುರ್ಗಾ ದೇವಿಯನ್ನು ಪೂಜಿಸಿ ಇನ್ನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಲಿದ್ದೇವೆ. ಈಗಿನಿಂದಲೇ ದೀಪಾವಳಿಗೆ ಹಲವರು ಸಿದ್ಧತೆ ನಡೆಸುತ್ತಿರಬಹುದು. ವಸ್ತುಗಳ ಖರೀದಿಯಲ್ಲಿ ಮುಳುಗಿರಬಹುದು, ದೇಶದ ನಾಗರಿಕರೇ ಈ ಸಂದರ್ಭದಲ್ಲಿ ಒಂದು ವಿಷಯ ನೆನಪಿಟ್ಟುಕೊಳ್ಳಿ, ವಸ್ತುಗಳನ್ನು ಖರೀದಿಸುವಾಗ ಸ್ಥಳೀಯ ವಸ್ತುಗಳಿಗೆ ಆದ್ಯತೆ ನೀಡಿ

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ: ಜಿಲ್ಲೆಗಳಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ
ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯೋಣ, ವರ್ಷವಿಡೀ ಆಚರಿಸೋಣ: ಸಿಎಂ ಬಸವರಾಜ ಬೊಮ್ಮಾಯಿ
ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯೋಣ, ವರ್ಷವಿಡೀ ಆಚರಿಸೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

