ದೇಶಇಂಗ್ಲೆಂಡ್ಗೆ ತೆರಳಲು ಅಮೃತ್ಪಾಲ್ ಸಿಂಗ್ ಪತ್ನಿ ಮುಂದು, ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂಧನ
ತೀವ್ರಗಾಮಿ ಬೋಧಕ ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣ್ದೀಪ್ ಕೌರ್ ಅವರು ಲಂಡನ್ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ವಲಸೆ ಅಧಿಕಾರಿಗಳು ಇಲ್ಲಿನ ಶ್ರೀ ಗುರು ರಾಮ್ ದಾಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.