ಅಮೃತಮತಿ

ಲಾಸ್ ಏಂಜಲೀಸ್ ಫಿಲ್ಮ್ ಫೆಸ್ಟ್: 'ಅಮೃತಮತಿ' ಅತ್ಯುತ್ತಮ ಚಿತ್ರ, ಬರಗೂರು ರಾಮಚಂದ್ರಪ್ಪಗೆ 'ಅತ್ಯುತ್ತಮ ಚಿತ್ರಕಥೆ' ಪ್ರಶಸ್ತಿ
ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ "ಅಮೃತಮತಿ" ಚಿತ್ರ ಇದಾಗಲೇ ಸಾಕಷ್ಟು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು ಅನೇಕ ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ.

'ಅಮೃತಮತಿ’ಗೆ ಮತ್ತೊಂದು ಗರಿ: ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ
ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರಕ್ಕೆ ಈಗ ಮತ್ತೊಂದು ಪ್ರಶಸ್ತಿ ಬಂದಿದೆ.

ಆಸ್ಟ್ರಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ 'ಅಮೃತಮತಿ' ಆಯ್ಕೆ
ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಪುಟ್ಟಣ್ಣ ನಿರ್ಮಾಣ ಹಾಗೂ ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ಅಮೃತಮತಿ' ಕನ್ನಡ ಚಲನಚಿತ್ರ ಆಸ್ಟ್ರಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಅಯ್ಕೆಯಾಗಿದೆ.

