ಸಿನಿಮಾ ಸುದ್ದಿಕಿರುತೆರೆಯಿಂದ ಬೆಳ್ಳಿತೆರೆಗೆ ಅಮೃತವರ್ಷಿಣಿ ಧಾರಾವಾಹಿ ನಟಿ ರಜಿನಿ ಹೈಜಂಪ್: 'ಅಂಬುಜಾ' ಹಾರರ್ ಥ್ರಿಲ್ಲರ್ ಸಿನಿಮಾದಲ್ಲಿ ನಟನೆ
ರಜಿನಿ, 'ಅಂಬುಜಾ' ಎನ್ನುವ ನೈಜ ಘಟನೆಯಾಧಾರಿತ ನಾಯಕಿ ಪ್ರಧಾನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶ್ರೀನಿ ಹನುಮಂತರಾಜು ಅವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.