ಅಮೃತಸರ್ ಗೋಲ್ಡನ್ ಟೆಂಪಲ್

ಗೋಲ್ಡನ್ ಟೆಂಪಲ್ನಲ್ಲಿ ನಡೆದ ಹತ್ಯೆ: ಎಸ್ಐಟಿ ರಚನೆ, 2 ದಿನದಲ್ಲಿ ವರದಿ ಸಲ್ಲಿಕೆ ಸಾಧ್ಯತೆ!
ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು(ಎಸ್ಐಟಿ) ರಚಿಸಲಾಗಿದೆ. ಅದು ಮುಂದಿನ ಎರಡು ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಭಾನುವಾರ ಹೇಳಿದ್ದಾರೆ.

ಸಿಖ್ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: 24 ಗಂಟೆಗಳಲ್ಲಿ 2 ಕೊಲೆ, ಕಪುರ್ತಲಾದಲ್ಲಿ ಥಳಿತಕ್ಕೊಳಗಾದ ವ್ಯಕ್ತಿ ಸಾವು!
ಸಿಖ್ ಧಾರ್ಮಿಕ ಧ್ವಜ ತೆಗೆಯಲು ಯತ್ನ ಆರೋಪ ಹಿನ್ನಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಪಂಜಾಬ್ ನಲ್ಲಿ ಇಬ್ಬರನ್ನು ಥಳಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

