ಭೋಜ್ಪುರಿ ನಟಿ ಅಮೃತಾ ಪಾಂಡೆ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.