ರಾಜಕೀಯಬಂಗಾರ ತ್ಯಜಿಸುವುದು ಅಚ್ಚೆ ದಿನ್, ಬದುಕು ತ್ಯಜಿಸುವುದು ಅಮೃತ್ ಕಾಲ್, ಇದು ಮೋದಿ ಮ್ಯಾಜಿಕ್: ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಭಾರತವು ಎಕನಾಮಿಕಲ್ ಎಮರ್ಜೆನ್ಸಿ ಸ್ಥಿತಿಯ ಎದುರು ನಿಂತಿದೆಯೇ? ಬಂಗಾರ ಖರೀದಿಸಬೇಡಿ ಎಂಬ ಹೇಳಿಕೆ ನೀಡುವ ಮುನ್ನ 85 ಬಿಲಿಯನ್ ಡಾಲರ್ ಗಾತ್ರದ ಭಾರತದ ಜ್ಯುವೆಲ್ಲರಿ ಮಾರ್ಕೆಟ್ ನಂಬಿ ಬದುಕುತ್ತಿರುವ ಕುಟುಂಬಗಳ ರಕ್ಷಣೆಯ ಬಗ್ಗೆ ಯೋಚಿಸಿದ್ದಾರೆಯೇ?