ಅಮೃತ್ ಭಾರತ್ ನಿಲ್ದಾಣ ಯೋಜನೆ

ನೈಋತ್ಯ ರೈಲ್ವೆ ಮೈಸೂರು ವಿಭಾಗದ 12 ರೈಲ್ವೆ ನಿಲ್ದಾಣಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ಫೆಬ್ರವರಿ 26 ಅಂದರೆ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದಾದ್ಯಂತ 12 ರೈಲ್ವೆ ನಿಲ್ದಾಣಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಮೃತ್ ಭಾರತ್ ನಿಲ್ದಾಣ ಯೋಜನೆ: ಕೆಆರ್ ಪುರಂ, ವೈಟ್ಫೀಲ್ಡ್ ಸೇರಿದಂತೆ 15 ರೈಲು ನಿಲ್ದಾಣಗಳ ನವೀಕರಣ
ಬೆಂಗಳೂರಿನ ಹೊರವಲಯದಲ್ಲಿರುವ ರೈಲು ನಿಲ್ದಾಣಗಳು ‘ಅಮೃತ್ ಭಾರತ್ ನಿಲ್ದಾಣ ಯೋಜನೆ’ ಅಡಿಯಲ್ಲಿ ಹೊಸ ರೂಪ ಪಡೆಯಲು ಸಿದ್ಧವಾಗಿವೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ಹೇಳಿದ್ದಾರೆ.

