ರಾಜ್ಯಬೆಂಗಳೂರು: ಅಮೆಜಾನ್ ಕಚೇರಿ ಹೊರಗೆ ಟ್ರಾನ್ಸ್ಫಾರ್ಮರ್ ಸ್ಫೋಟ; ಪಾದಚಾರಿಗೆ ಗಾಯ; Video Viral
ಸ್ಫೋಟದ ವೇಳೆ ನೆಲಕ್ಕೆ ಬಿದ್ದ ಪರಿಣಾಮ, ಓರ್ವ ಪಾದಚಾರಿಗೆ ಗಾಯಗಳಾಗಿವೆ. ಅವರ ಕೈಗಳಿಗೆ ತೀವ್ರ ಸುಟ್ಟ ಗಾಯಗಳಾದರೆ, ಮತ್ತೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಮೀಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾಳೆ.