ಅಮೆಜಾನ್ ಕಾಡು

ಅಮೆಜಾನ್ ಕಾಡಿನ ವಿಮಾನ ಅಪಘಾತದಲ್ಲಿ ಬದುಕುಳಿದ ಮಕ್ಕಳಿಗಾಗಿ ಸಂಬಂಧಿಕರ ತಿಕ್ಕಾಟ
ಅಮೆಜಾನ್ ಮಳೆಕಾಡಿನಲ್ಲಿ ವಿಮಾನ ಅಪಘಾತದಲ್ಲಿ ಬದುಕುಳಿದ ನಾಲ್ವರು ಸ್ಥಳೀಯ ಮಕ್ಕಳ ಸಂಬಂಧಿಕರ ನಡುವೆ ಮಕ್ಕಳ ಮೇಲಿನ ಹಕ್ಕಿಗಾಗಿ ತಿಕ್ಕಾಟ ಆರಂಭವಾಗಿದೆ.

ಅಮೆಜಾನ್ ದಟ್ಟಾರಣ್ಯದಲ್ಲಿ ವಿಮಾನ ಪತನ: ನಾಪತ್ತೆಯಾಗಿದ್ದ 4 ಮಕ್ಕಳು 40 ದಿನಗಳ ಬಳಿಕ ಜೀವಂತವಾಗಿ ಪತ್ತೆ!
ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ದಟ್ಟಾರಣ್ಯದಿಂದ ಮಗು ಸೇರಿದಂತೆ 4 ಮಕ್ಕಳನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ ಎಂದು ಕೊಲಂಬಿಯಾದ ಸೇನಾಪಡೆ ತಿಳಿಸಿದೆ.

'ವಿಶ್ವದ ಏಕಾಂಗಿ ವ್ಯಕ್ತಿ' ಬ್ರೆಜಿಲ್ ನ ಅಮೇಜಾನ್ ಕಾಡಿನಲ್ಲಿ ನಿಧನ!
ವಿಶ್ವದ ಏಕಾಂಗಿ ವ್ಯಕ್ತಿ' ಎಂದೇ ಕರೆಯಲಾಗುತ್ತಿದ್ದ ಜಗತ್ತಿನ ಅತ್ಯಂತ ದಟ್ಟು ಕಾಡು ಅಮೇಜಾನ್ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿದ್ದ ಬುಡಕಟ್ಟು ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

