ವಾಣಿಜ್ಯAmazon: ಬೆಂಗಳೂರಿನಲ್ಲಿ ಹೊಸ ಕಚೇರಿ ಆರಂಭ; ಭರ್ಜರಿ ಹೂಡಿಕೆ, ಲಕ್ಷಾಂತರ ಉದ್ಯೋಗ ಸೃಷ್ಟಿ; Video
ಏಷ್ಯಾದಲ್ಲಿನ ಅಮೆಜಾನ್ನ ಎರಡನೇ ಅತಿ ದೊಡ್ಡ ಕಚೇರಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಕೇಂದ್ರವು 11 ಲಕ್ಷ ಚದರ ಅಡಿ ವಿಸ್ತೀರ್ಣ ಹೊಂದಿದ್ದು, ವಿವಿಧ ವ್ಯವಹಾರ ಘಟಕಗಳಲ್ಲಿ 7,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಅವಕಾಶ ಒದಗಿಸಲಿದೆ.