ವಿದೇಶಪ್ರಧಾನಿ ಮೋದಿ ಇದ್ದಲ್ಲಿಗೇ ಬಂದು ಭುಜ ತಟ್ಟಿ, ಕೈ ಕುಲುಕಿ ಮಾತನಾಡಿಸಿದ ಅಮೆರಿಕ ಅಧ್ಯಕ್ಷ ಬೈಡನ್: ವಿಡಿಯೋ ವೈರಲ್
ಜರ್ಮನಿಯಲ್ಲಿ ನಡೆಯುತ್ತಿರುವ ಜಿ-7 ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹುಡುಕಿಕೊಂಡು ಬಂದು ಕೈ ಕುಲುಕಿರುವ ವಿಡಿಯೋ ಈಗ ಎಲ್ಲೆಡೆ ಭಾರಿ ವೈರಲ್ ಆಗತೊಡಗಿದೆ.