ವಿದೇಶಭಾರತ-ಚೀನಾ ಗಡಿ ತಂಟೆ: ಉದ್ವಿಗ್ನತೆಯನ್ನು ಹೆಚ್ಚಿಸುವ ಕ್ರಮ ಕೈಬಿಡಿ - ವಿಶ್ವಸಂಸ್ಥೆ ಒತ್ತಾಯ
ಭಾರತ ಹಾಗೂ ಚೀನಾ ನಡುವೆ ಗಡಿ ವಿವಾದ ಮತ್ತೆ ಕೆದಕಿರುವ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು "ಮಧ್ಯಸ್ಥಿಕೆ ವಹಿಸಲು" ಸಿದ್ದವೆಂದು ಟ್ವೀಟ್ ಮಾಡಿದ್ದರು. ಇದಕ್ಕೀಗ ವಿಶ್ವಸಂಸ್ಥೆ ಖಾರವಾಗಿ ಪ್ರತಿಕ್ರಯಿಸಿದ್ದು ಈ ಪರಿಸ್ಥಿತಿಯಲ್ಲಿ ಮಧ್ಯಸ್ಥಿಕೆ ವಹಿಸುವುದು ಮುಖ್ಯವಾಗುವುದಿಲ್ಲ. ಆದರೆ ಎರಡೂ ರಾಷ್ಟ್ರಗಳು ಉದ್ವಿಗ್ನತೆಯನ್ನು ಹೆಚ್ಚಿಸುವ ಯಾವುದೇ