ವಿದೇಶ2024ರಲ್ಲಿ ಅಮೆರಿಕ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ವಿವೇಕ್ ರಾಮಸ್ವಾಮಿ
ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ರಿಪಬ್ಲಿಕನ್ ಪಕ್ಷದ ನಾಮನಿರ್ದೇಶನದಲ್ಲಿ ಗೆಲ್ಲದಿದ್ದರೆ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬಹುದು ಎಂದು ಭಾರತೀಯ ಮೂಲದ ಅಮೆರಿಕದ ಸಂಸದ ವಿವೇಕ್...