ಅಮೆರಿಕ ಅಧ್ಯಕ್ಷೀಯ ಚುನಾವಣೆ

Donald Trump ಗೆಲುವು: ಅಮೆರಿಕ ವಲಸಿಗರಲ್ಲಿ ಗಡಿಪಾರು ಆತಂಕ; ಪ್ರಚೋದನಾತ್ಮಕ ಸಂದೇಶಗಳ ಕುರಿತು FBI ತನಿಖೆ
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವು, ಜಾಗತಿಕ ಮಟ್ಟದಲ್ಲಿ ಲಕ್ಷಾಂತರ ವಲಸಿಗರು ಅಥವಾ ಸಂಭಾವ್ಯ ವಲಸಿಗರಲ್ಲಿ ಆತಂಕವನ್ನುಂಟು ಮಾಡಿದೆ.

Video: Donald Trump ಚುನಾವಣಾ ಪ್ರಚಾರದ ವೇಳೆ ಯುವತಿ ಅನುಚಿತ ವರ್ತನೆ; ತುಂಬಿದ ಸಭೆಯಲ್ಲಿ 'ಎದೆ' ಪ್ರದರ್ಶನ
ಅಮೆರಿಕದಲ್ಲಿ ನಡೆಯುವ ದೊಡ್ಡ ದೊಡ್ಡ ಈವೆಂಟ್ ಗಳಿಗೆ ಹೋಗಿ ಅಲ್ಲಿಯೂ ಇಂತಹುದೇ ಕೃತ್ಯ ಮಾಡಿ ಪ್ರಚಾರ ಪಡೆಯುತ್ತಿದ್ದಳು.

ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಡೊನಾಲ್ಡ್ ಟ್ರಂಪ್ ಅನರ್ಹ: ಕೊಲೊರಾಡೊ ಕೋರ್ಟ್ ಮಹತ್ವದ ತೀರ್ಪು
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಮತ್ತೊಂದು ಹಿನ್ನಡೆಯುಂಟಾಗಿದ್ದು, ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಗೆ ಡೊನಾಲ್ಡ್ ಟ್ರಂಪ್ ಅನರ್ಹ ಎಂದು ಕೊಲೊರಾಡೊ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತಿ ಪೈಸೆಯನ್ನೂ ತಡೆಯುತ್ತೇನೆ: ಪಾಕ್, ಚೀನಾ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿದ ನಿಕ್ಕಿ ಹ್ಯಾಲೆ
ಪಾಕಿಸ್ತಾನ, ಚೀನಾ ದೇಶಗಳಿಗೆ ಹೋಗುತ್ತಿರುವ ಆರ್ಥಿಕ ನೆರವು ನಿಲ್ಲಿಸುವ ಪ್ರತಿಜ್ಞೆ ಮಾಡಿರುವ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಅವರು, ಶತ್ರುರಾಷ್ಟ್ರಗಳಿಗೆ ಹೋಗುತ್ತಿರುವ ಪ್ರತೀ ಪೈಸೆಯನ್ನೂ ತಡೆಯುತ್ತೇನೆ ಎಂದು ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ 2024: ನಿಕ್ಕಿ ಹ್ಯಾಲೆ ಸ್ಪರ್ಧೆ, ಭಾರತ ಮೂಲದ ವಿವೇಕ್ ರಾಮಸ್ವಾಮಿ ಕೂಡ ಕಣದಲ್ಲಿ?
ಅಮೆರಿಕ ಅಧ್ಯಕ್ಷೀಯ ಚುನಾವಣೆ 2024ರಲ್ಲಿ ನಾನೂ ಕೂಡ ಸ್ಪರ್ಧಿ ಎಂದು ಸೌತ್ ಕರೊಲಿನಾದ ಮಾಜಿ ಗವರ್ನರ್, ವಿಶ್ವಸಂಸ್ಥೆಯ ಮಾಜಿ ರಾಯಭಾರಿ ನಿಕ್ಕಿ ಹ್ಯಾಲೆ ಹೇಳಿದ್ದಾರೆ.

'ನಾನು ಭಾರತೀಯ ವಲಸಿಗರ ಹೆಮ್ಮೆಯ ಪುತ್ರಿ': ಅಧಿಕೃತವಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರ ಆರಂಭಿಸಿದ ನಿಕ್ಕಿ ಹ್ಯಾಲೆ!
ನಾನು ಭಾರತೀಯ ವಲಸಿಗರ ಹೆಮ್ಮೆಯ ಪುತ್ರಿ ಎಂದು ಹೇಳುವ ಮೂಲಕ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ನಿಕ್ಕಿ ಹ್ಯಾಲೆ ಅವರು ಅಧಿಕೃತವಾಗಿ ತಮ್ಮ ಪ್ರಚಾರ ಆರಂಭಿಸಿದ್ದಾರೆ.

ಯುಎಸ್ ಕ್ಯಾಪಿಟಲ್ ಕಟ್ಟಡದ ಮೇಲೆ ಟ್ರಂಪ್ ಬೆಂಬಲಿಗರ ದಾಂಧಲೆ; ಕ್ಯಾಮೆರಾ ಕಣ್ಣಿಗೆ ಸೆರೆಯಾದ ರೋಚಕ ಚಿತ್ರಗಳು
ಅಮೆರಿಕ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಯಾಪಿಟಲ್ ಕಟ್ಟಡದ ಮೇಲೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿರುವ ದಾಂಧಲೆ ಪ್ರಕರಣ ವಿಶ್ವಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಈ ದಾಂಧಲೆಯ ರೋಚಕ ಕ್ಷಣಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ರೋಚಕ ಚಿತ್ರಗಳು ಇಲ್ಲಿವೆ.

ಕೊನೆಗೂ ಅಮೆರಿಕ ನಿಯೋಜಿತ ಅಧ್ಯಕ್ಷ ಜೋ ಬೈಡನ್ ಗೆ ಅಭಿನಂದಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಅವರನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಕೊನೆಗೆ ಅಭಿನಂದಿಸಿದ್ದಾರೆ. ಆದರೆ, ಬೈಡೆನ್ ಅವರನ್ನು ವಿಳಂಬವಾಗಿ ಅಭಿನಂದಿಸಿದ ನಾಯಕರಲ್ಲಿ ಪುಟಿನ್ ಸಹ ಒಬ್ಬರಾಗಿದ್ದಾರೆ.

'ಅಮೆರಿಕ ಇತಿಹಾಸದಲ್ಲಿಯೇ ಇದು ಅತಿ ಭ್ರಷ್ಟ ಚುನಾವಣೆ, ನನ್ನ ಹೋರಾಟ ಮುಗಿದಿಲ್ಲ': ಡೊನಾಲ್ಡ್ ಟ್ರಂಪ್
ಕಳೆದ ನವೆಂಬರ್ 3ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ತಮ್ಮ ಹೋರಾಟ ಮುಗಿದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಚುನಾವಣಾ ಫಲಿತಾಂಶದ ಅಧಿಕೃತ ಪ್ರಮಾಣ ಪತ್ರದಲ್ಲಿ ಚುನಾಯಿತ ಅಧ್ಯಕ್ಷ ಜೊ ಬೈಡನ್ ಅವರ ಪರವಾಗಿದ್ದರೂ ಕೂಡ ತಮ್ಮ ಕಾನೂನು ಹೋರಾಟವನ್ನು ಮುಂದುವರಿಸುವುದಾಗಿ ಡೊನಾಲ್ಡ್ ಟ್ರಂಪ್ ಹೇಳುತ್ತಲೇ ಇದ್ದಾರೆ.

