ವಿದೇಶಅಧ್ಯಕ್ಷೀಯ ಚುನಾವಣೆ ಫಲಿತಾಂಶದ ವಿರುದ್ಧ ಟ್ರಂಪ್ ಹೂಡಿದ್ದ ಮೊಕದ್ದಮೆ ಯುಎಸ್ ಸುಪ್ರೀಂ ಕೋರ್ಟ್ ನಲ್ಲಿ ತಿರಸ್ಕೃತ
ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಜೋ ಬೈಡನ್ ಅವರ ಗೆಲುವನ್ನು ಅಮಾನ್ಯ (ರದ್ದುಗೊಳಿಸುವುದು)ಗೊಳಿಸಲು ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೂಡಿದ್ದ ಮೊಕದ್ದಮೆಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.