ವಿದೇಶಅಮೆರಿಕ ಅಧ್ಯಕ್ಷೀಯ ರೇಸ್ನಿಂದ ಹಿಂದಕ್ಕೆ ಸರಿದ ವಿವೇಕ್ ರಾಮಸ್ವಾಮಿ! ಟ್ರಂಪ್ ಗೆ ಬೆಂಬಲ ಘೋಷಣೆ
ಅಯೋವಾ ಕಾಕಸ್ನಲ್ಲಿ ಕಳಪೆ ಪ್ರದರ್ಶನ ನೀಡಿದ ನಂತರ ಭಾರತೀಯ-ಅಮೆರಿಕನ್ ಉದ್ಯಮಿ-ರಾಜಕಾರಣಿ ವಿವೇಕ್ ರಾಮಸ್ವಾಮಿ ಸೋಮವಾರ ತಮ್ಮ ಅಧ್ಯಕ್ಷೀಯ ಪ್ರಚಾರವನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ನವೆಂಬರ್ನಲ್ಲಿ ಶ್ವೇತಭವನವನ್ನು ಹಿಂಪಡೆಯಲು ಯತ್ನಿಸುತ್ತಿರುವ ಅಮೆರಿಕದ ಮಾಜಿ ಅಧ್ಯಕ್ಷರು ಡೊನಾಲ್ಡ್ ಟ್ರಂಪ್ಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.