ಅಮೆರಿಕ ಆರೋಪ

ಅದಾನಿಗೆ ಮತ್ತೊಂದು ಶಾಕ್: ವಿಮಾನ ನಿಲ್ದಾಣ, ವಿದ್ಯುತ್ ಒಪ್ಪಂದ ರದ್ದುಗೊಳಿಸಿದ ಕೀನ್ಯಾ
ಅದಾನಿ ಗ್ರೂಪ್ ಜೊತೆಗಿನ ಹಲವು ಮಿಲಿಯನ್ ಡಾಲರ್ ವಿಮಾನ ನಿಲ್ದಾಣ ವಿಸ್ತರಣೆ ಮತ್ತು ವಿದ್ಯುತ್ ಒಪ್ಪಂದಗಳನ್ನು ರದ್ದುಗೊಳಿಸಿರುವುದಾಗಿ ಕೀನ್ಯಾ ಅಧ್ಯಕ್ಷರು ಗುರುವಾರ ಹೇಳಿದ್ದಾರೆ.

ಪನ್ನುನ್ ಹತ್ಯೆಗೆ ಭಾರತದ ಪ್ರಜೆಯಿಂದ ಸಂಚು: ಅಮೆರಿಕ ಆರೋಪ
ಸಿಖ್ಖರಿಗೆ ಸಾರ್ವಭೌಮ ರಾಷ್ಟ್ರಕ್ಕಾಗಿ ಒತ್ತಾಯಿಸುತ್ತಿರುವ ಅಮೆರಿಕದ ಪ್ರಜೆ, ಸಿಖ್ ಫಾರ್ ಜಸ್ಟಿಸ್ ಸಂಸ್ಥಾಪಕ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪವನ್ನು ಭಾರತೀಯ ಪ್ರಜೆ ಮೇಲೆ ಅಮೆರಿಕ ಹೊರಿಸಿದೆ.

