ವಿದೇಶಯುದ್ಧ ಕೊನೆಗೊಳಿಸಲು ಕೆಲವು ರಾಷ್ಟ್ರಗಳು 'ಮಧ್ಯಸ್ಥಿಕೆ' ಬಯಸುತ್ತಿವೆ: ಭೀಕರ ದಾಳಿಗಳ ನಡುವೆ ಇರಾನ್ ಅಧ್ಯಕ್ಷರ ಸ್ಫೋಟಕ ಹೇಳಿಕೆ!
ಪರಿಸ್ಥಿತಿಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಹಲವಾರು ದೇಶಗಳು ಮಧ್ಯಸ್ಥಿಕೆ ವಹಿಸಲು ಮುಂದೆ ಬಂದಿವೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಇದನ್ನು ದೃಢಪಡಿಸಿದರು.