ರಾಜ್ಯAli Khamenei Death: ಖಮೇನಿಗೂ ಚಿಕ್ಕಬಳ್ಳಾಪುರಕ್ಕೂ ಇರುವ ನಂಟೇನು? ಮಿನಿ ಇರಾನ್ ಅಲಿಪುರದಲ್ಲಿ ಭಾರೀ ಪ್ರತಿಭಟನೆ, ಶೋಕಾಚರಣೆ!
ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಬಾಂಬ್ ದಾಳಿ ನಡೆಸಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಮಾಡಿದೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.