ಅಮೆರಿಕ ಗ್ರೀನ್ ಕಾರ್ಡ್

ಪತ್ನಿ, ಮಗನ ಜೊತೆ ಅಮೆರಿಕದಲ್ಲಿ ನೆಲೆಸಲು ಲಂಕಾ ಮಾಜಿ ಅಧ್ಯಕ್ಷ ಗೊಟಬಯ ‘ಗ್ರೀನ್ ಕಾರ್ಡ್’ಗೆ ಅರ್ಜಿ!
ಶ್ರೀಲಂಕಾದಿಂದ ಪರಾರಿಯಾಗಿರುವ ಮಾಜಿ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರು ಅಮೆರಿಕದಲ್ಲಿ ಪತ್ನಿ ಮತ್ತು ಮಗನೊಂದಿಗೆ ನೆಲೆಸಲು ‘ಗ್ರೀನ್ ಕಾರ್ಡ್’ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಭಾರತೀಯರು ಗ್ರೀನ್ ಕಾರ್ಡ್ ಪಡೆಯಲು 151 ವರ್ಷ ಕಾಯಬೇಕು!
ಉನ್ನತ ಪದವಿಗಳನ್ನು ವ್ಯಾಸಂಗ ಮಾಡಿರುವ ಭಾರತೀಯರು ಅಮೆರಿಕದ ಗ್ರೀನ್ ಕಾರ್ಡ್ ಪಡೆಯಬೇಕೆಂದರೆ ಬರೊಬ್ಬರಿ 151 ವರ್ಷ ಕಾಯಬೇಕು.

