ವಿದೇಶಚಂಡಮಾರುತಕ್ಕೆ ಅಮೆರಿಕ ತತ್ತರ: ಮಳೆ, ಹಿಮ, ಶೀತದಿಂದಾಗಿ 18 ಜನರು ಸಾವು, ವಿವಿಧೆಡೆ ವಿದ್ಯುತ್ ಸಂಪರ್ಕ ಕಡಿತ
ಚಳಿಗಾಲದ ಚಂಡಮಾರುತದ ಆರ್ಭಟಕ್ಕೆ ಅಮೆರಿಕ ತತ್ತರಿಸಿದ್ದು, ದೇಶದಾದ್ಯಂತ ಕನಿಷ್ಠ 18 ಜನರನ್ನು ಬಲಿ ಪಡೆದಿದೆ. ನೂರಾರು ಸಾವಿರ ಮನೆಗಳು ಮತ್ತು ವ್ಯವಹಾರಗಳಿಗೆ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ.