ವಿದೇಶ2026 ರಲ್ಲಿಯೂ ಭಾರತ- ಪಾಕಿಸ್ತಾನ ಮಿಲಿಟರಿ ಸಂಘರ್ಷ ಸಾಧ್ಯತೆ! US ಥಿಂಕ್ ಟ್ಯಾಂಕ್ ವಾರ್ನಿಂಗ್
ಎರಡನೇ ಬಾರಿಗೆ ಟ್ರಂಪ್ ಅಧ್ಯಕ್ಷರಾದ ನಂತರ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಗಾಜಾ ಪಟ್ಟಿ ಮತ್ತು ಉಕ್ರೇನ್, ಹಾಗೆಯೇ ಭಾರತ ಮತ್ತು ಪಾಕಿಸ್ತಾನ, ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವೆ ನಡೆಯುತ್ತಿರುವ ಅನೇಕ ಸಂಘರ್ಷಗಳನ್ನು ಕೊನೆಗೊಳಿಸಲು ಪ್ರಯತ್ನಿಸಿದೆ ಎಂದು ವರದಿ ಹೇಳಿದೆ.