ವಿದೇಶಅಮೆರಿಕದ ದಾಳಿಗೆ ಪ್ರತೀಕಾರ: ಬಹ್ರೇನ್, ಕುವೈತ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್!
ಅಮೆರಿಕದ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಬಹ್ರೇನ್ ಮತ್ತು ಕುವೈತ್ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದೆ. ಅಮೆರಿಕ ತನ್ನ ದಾಳಿಯನ್ನು ಮುಂದುವರಿಸಿದರೆ...