ಆರ್ಥಿಕ ವಿಜ್ಞಾನದಲ್ಲಿ ಈ ವರ್ಷದ ನೊಬೆಲ್ ಪ್ರಶಸ್ತಿಯನ್ನು ಬ್ಯಾಂಕ್ಗಳು ಮತ್ತು ಆರ್ಥಿಕ ಬಿಕ್ಕಟ್ಟುಗಳ ಸಂಶೋಧನೆ ಸಂಬಂಧ ಯುಎಸ್ ಮೂಲದ ಮೂವರು ಅರ್ಥಶಾಸ್ತ್ರಜ್ಞರನ್ನು ಆಯ್ಕೆ ಮಾಡಲಾಗಿದೆ.