ಅಮೆರಿಕ, ಯುಕೆ, ಫ್ರಾನ್ಸ್

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ; Video
ವಿದೇಶ

'ನೀನು ಭಯೋತ್ಪಾದಕ ಇಲ್ಲಿಂದ ಹೋಗು': ಅಮೆರಿಕದಲ್ಲಿ Nobel ಯೂನಸ್ ವಿರುದ್ಧ ಬಾಂಗ್ಲಾ ವಲಸಿಗರಿಂದ ಘೋಷಣೆ; Video

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮಾಜಿ ಮುಖ್ಯಸ್ಥ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನ್ಯೂಯಾರ್ಕ್‌ನ ಜಾನ್ ಎಫ್. ಕೆನಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶದ ವಲಸಿಗರಿಂದ ತೀವ್ರ ಪ್ರತಿಭಟನೆ ಎದುರಿಸಬೇಕಾಯಿತು.

ಅಮೆರಿಕ ನಿರ್ಧಾರದಿಂದ ಭಾರತದ IT ಕಂಪನಿಗಳ ಮೇಲೆ ಪರಿಣಾಮ; ಮೋದಿ ಸರ್ಕಾರ ರಾಜತಾಂತ್ರಿಕವಾಗಿ ಸೋತಿದೆ: ಪ್ರಿಯಾಂಕ್ ಖರ್ಗೆ; Video
ರಾಜ್ಯ

ಅಮೆರಿಕ ನಿರ್ಧಾರದಿಂದ ಭಾರತದ IT ಕಂಪನಿಗಳ ಮೇಲೆ ಪರಿಣಾಮ; ಮೋದಿ ಸರ್ಕಾರ ರಾಜತಾಂತ್ರಿಕವಾಗಿ ಸೋತಿದೆ: ಪ್ರಿಯಾಂಕ್ ಖರ್ಗೆ; Video

ಅಮೆರಿಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಐಟಿ ಕಂಪನಿಗಳ ನಿರ್ವಹಣಾ ವೆಚ್ಚ ಹೆಚ್ಚಾಗಬಹುದು. ನುರಿತ ಉದ್ಯೋಗಿಗಳನ್ನು ಉಳಿಸಿಕೊಳ್ಳುವುದು ಕಷ್ಟವಾಗಬಹುದು ಹಾಗೂ ಭಾರತೀಯ ವೃತ್ತಿಪರರನ್ನು ಅಮೆರಿಕದಲ್ಲಿರುವ ಯೋಜನಾ ಸ್ಥಳಗಳಿಗೆ ನಿಯೋಜಿಸುವಲ್ಲಿ ದಕ್ಷತೆ ಕಡಿಮೆಯಾಗಬಹುದು ಎಂದು ಅಭಿಪ್ರಾಯಪಟ್ಟರು.

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ; Video
ವಿದೇಶ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ; Video

ಮೇರಿಲ್ಯಾಂಡ್‌ನ ಜಾಯಿಂಟ್ ಬೇಸ್ ಆಂಡ್ರ್ಯೂಸ್‌ನಲ್ಲಿ ಹೆಲಿಕಾಪ್ಟರ್‌ನಿಂದ ಇಳಿಯುವಾಗ ಅಮೆರಿಕದ ಎರಡನೇ ಮಹಿಳೆ ಉಷಾ ವ್ಯಾನ್ಸ್ ಎಡವಿದ್ದರು. ಅದೃಷ್ಟವಶಾತ್ ಬೀಳುವುದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಎರಡು ತಿಂಗಳ ಮಗ ಅಲೆಕ್ ನೀಲ್ ವ್ಯಾನ್ಸ್‌ನನ್ನು ಮಡಿಲಲ್ಲಿ ಹಿಡಿದಿದ್ದರು.

'ಇದಕ್ಕೂ ಮೀರಿ ಕೊಡು-ಕೊಳ್ಳುವಿಕೆ ತುಂಬಾ ಕಷ್ಟ': ಭಾರತ-ಅಮೆರಿಕ ವ್ಯಾಪಾರ ಮಾತುಕತೆ ನಿರ್ದಿಷ್ಟ ಹಂತದಲ್ಲಿ ಸ್ಥಗಿತ- ನಿರ್ಮಲಾ ಸೀತಾರಾಮನ್
ದೇಶ

'ಇದಕ್ಕೂ ಮೀರಿ ಕೊಡು-ಕೊಳ್ಳುವಿಕೆ ತುಂಬಾ ಕಷ್ಟ': ಭಾರತ-ಅಮೆರಿಕ ವ್ಯಾಪಾರ ಮಾತುಕತೆ ನಿರ್ದಿಷ್ಟ ಹಂತದಲ್ಲಿ ಸ್ಥಗಿತ- ನಿರ್ಮಲಾ ಸೀತಾರಾಮನ್

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಆ ನಿರ್ದಿಷ್ಟ ಹಂತವನ್ನು ಮೀರಿ ಎರಡೂ ದೇಶಗಳು ಪರಸ್ಪರ ಹೆಚ್ಚಿನ ರಿಯಾಯಿತಿ ನೀಡುವುದು ಅಥವಾ ಪಡೆಯುವುದು ತುಂಬಾ, ತುಂಬಾ ಕಷ್ಟವಾಗಲಿದೆ ಎಂದು ಹೇಳಿದರು.

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ
ವಿದೇಶ

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಇಂತಹ ಸಮಸ್ಯೆಗಳನ್ನು WTO ನಿಯಮಗಳಿಗೆ ಅನುಗುಣವಾದ ಕ್ರಮಗಳ ಮೂಲಕವೇ ಪರಿಹರಿಸಬೇಕು. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆಂಟಿ-ಡಂಪಿಂಗ್ ಹಾಗೂ ಕೌಂಟರ್‌ವೈಲಿಂಗ್ ಸುಂಕ ವಿಧಿಸುವುದು ಮತ್ತು ಅಂತಹ..

ಅಮೆರಿಕ: ಓಹಿಯೋದಲ್ಲಿ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳಿಂದ ದಾಳಿ; ಭಾರಿ ಹಾನಿ; Video
ವಿದೇಶ

ಅಮೆರಿಕ: ಓಹಿಯೋದಲ್ಲಿ ಹಿಂದೂ ದೇವಾಲಯದ ಮೇಲೆ ದುಷ್ಕರ್ಮಿಗಳಿಂದ ದಾಳಿ; ಭಾರಿ ಹಾನಿ; Video

ಅಮೆರಿಕದಲ್ಲಿ ಭಾರತೀಯ ಪ್ರಜೆಗಳು ಸೇರಿದಂತೆ ಅನೇಕರು ಹಿಂಸಾಚಾರವನ್ನು ಎದುರಿಸುತ್ತಿರುವ ಸಂದರ್ಭದಲ್ಲೇ ಈ ಘಟನೆ ನಡೆದಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಗ್ಗೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅಪಹಾಸ್ಯ; ಮತ್ತಷ್ಟು ಹದಗೆಟ್ಟ ಸಂಬಂಧ; Video
ವಿದೇಶ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಗ್ಗೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅಪಹಾಸ್ಯ; ಮತ್ತಷ್ಟು ಹದಗೆಟ್ಟ ಸಂಬಂಧ; Video

ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಅವರು ಒಟ್ಟಾವಾದಲ್ಲಿ ಭಾಷಣ ಮಾಡುವಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ರೇಡ್‌ಮಾರ್ಕ್ "ಅಕಾರ್ಡಿಯನ್ ಹ್ಯಾಂಡ್ಸ್" ಸನ್ನೆಯನ್ನು ಅನುಕರಿಸುವ ಮೂಲಕ ಅವರನ್ನು ಟೀಕಿಸಿದ್ದಾರೆ.

ಅಸಲಿ ಮುಖ ಬಯಲು! ರಷ್ಯಾದಿಂದ ತೈಲ ಖರೀದಿಸಿದರೆ 100% ದಂಡ ಅನ್ನೋ ಅಮೆರಿಕಾಗೆ ಬೇಕಂತೆ ರಷ್ಯಾದ ಯುರೇನಿಯಂ!
ವಿದೇಶ

ಅಸಲಿ ಮುಖ ಬಯಲು! ರಷ್ಯಾದಿಂದ ತೈಲ ಖರೀದಿಸಿದರೆ 100% ದಂಡ ಅನ್ನೋ ಅಮೆರಿಕಾಗೆ ಬೇಕಂತೆ ರಷ್ಯಾದ ಯುರೇನಿಯಂ!

ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ ಇತರ ದೇಶಗಳ ವಿರುದ್ಧ ಕಠಿಣ ಆರ್ಥಿಕ ಕ್ರಮ ಕೈಗೊಳ್ಳಲು ಮುಂದಾಗಿರುವ ಅಮೆರಿಕ, ತನ್ನ ಸ್ವಂತ ಪರಮಾಣು ರಿಯಾಕ್ಟರ್‌ಗಳ ಅಗತ್ಯಕ್ಕಾಗಿ ರಷ್ಯಾದಿಂದ ಯುರೇನಿಯಂ ಆಮದು ಮಾಡಿಕೊಳ್ಳಲು ಮಾತ್ರ ರಹಸ್ಯವಾಗಿ ವಿನಾಯಿತಿ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಇಬ್ಬರು ಮಲಯಾಳಿ ಗೆಳತಿಯರ ಹತ್ಯೆ: ಒಬ್ಬರಿಗೆ ಚಾಕುವಿನಿಂದ ಇರಿದು, ಮತ್ತೊಬ್ಬರ ಮೇಲೆ ಕಾರು ಹತ್ತಿಸಿದ್ದ ಭಾರತ ಮೂಲದ ಮಹಿಳೆ ಬಂಧನ!
ವಿದೇಶ

ಇಬ್ಬರು ಮಲಯಾಳಿ ಗೆಳತಿಯರ ಹತ್ಯೆ: ಒಬ್ಬರಿಗೆ ಚಾಕುವಿನಿಂದ ಇರಿದು, ಮತ್ತೊಬ್ಬರ ಮೇಲೆ ಕಾರು ಹತ್ತಿಸಿದ್ದ ಭಾರತ ಮೂಲದ ಮಹಿಳೆ ಬಂಧನ!

ಒಬ್ಬರನ್ನು ಚಾಕುವಿನಿಂದ ಇರಿದು ಮತ್ತು ಇನ್ನೊಬ್ಬರ ಮೇಲೆ ಕಾರು ಹರಿಸಿ ಭೀಕರವಾಗಿ ಹತ್ಯೆಗೈದ ಆರೋಪದ ಮೇಲೆ 32 ವರ್ಷದ ಭಾರತೀಯ ಮೂಲದ ಮಹಿಳೆ ಅನಿಲಾ ಬೇಬಿಯನ್ನು ಬಂಧಿಸಲಾಗಿದೆ.