ವಿದೇಶಕದನ ವಿರಾಮಕ್ಕಾಗಿ ಇರಾನ್ ಬೇಡಿಕೊಳ್ಳುತ್ತಿತ್ತು; ಟೆಹ್ರಾನ್ಗೆ ಬೇರೆ ದಾರಿ ಇರಲಿಲ್ಲ: ಅಮೆರಿಕದ ಯುದ್ಧ ಕಾರ್ಯದರ್ಶಿ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿದ್ದ ಯುದ್ಧವು ಎರಡು ವಾರಗಳ ಕದನ ವಿರಾಮದೊಂದಿಗೆ ಸ್ಥಗಿತಗೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡು ವಾರಗಳ ಕದನ ವಿರಾಮವನ್ನು ಘೋಷಿಸಿದರು.