ಅಮೆರಿಕ ರಾಯಭಾರ ಕಚೇರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿದ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!
ಇನ್ನು ಡೊನಾಲ್ಡ್ ಟ್ರಂಪ್ ಇರಾನ್ ಗೆ 48 ಗಂಟೆಗಳ ಗಡುವು ವಿಧಿಸಿದ್ದಾರೆ. ಈ ನಡುವೆ ಇರಾನ್ ಅಮೆರಿಕ ಸಿಐಎ ಸ್ಟೇಷನ್ ಗೆ ಡ್ರೋನ್ ಳನ್ನು ನುಗ್ಗಿಸಿದೆ.

ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ US Embassy ವಾರ್ನಿಂಗ್! ಯಾಕೆ?
ಶಾಲೆಗೆ ತಿಳಿಸದೆಯೇ ತರಗತಿಗೆ ಚಕ್ಕರ್ ಹೊಡೆದರೆ, ಬಿಟ್ಟು ಬಿಟ್ಟರೆ ಅಥವಾ ವ್ಯಾಸಂಗ ಮಾಡುತ್ತಿರುವ ಕೋರ್ಸ್ ನ್ನು ತ್ಯಜಿಸಿದರೆ ಅಂತಹಗಳ ವಿದ್ಯಾರ್ಥಿಗಳ ವೀಸಾವನ್ನು ಹಿಂಪಡೆಯಬಹುದು

ನಾಳೆ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಉದ್ಘಾಟನೆ: ತೇಜಸ್ವಿ ಸೂರ್ಯ
ಇದನ್ನು ಸಾಧ್ಯವಾಗಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಬಿಜೆಪಿ ಸಂಸದ ಶ್ಲಾಘಿಸಿದ್ದಾರೆ.

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆ: ಜನವರಿಯಲ್ಲಿ ಕಾರ್ಯಾರಂಭ; ಐತಿಹಾಸಿಕ ಮೈಲಿಗಲ್ಲು- ತೇಜಸ್ವಿ ಸೂರ್ಯ
ಬೆಂಗಳೂರು ದೇಶದ ಐಟಿ ಆದಾಯದಲ್ಲಿ ಶೇಕಡ 40ರಷ್ಟು ಕೊಡುಗೆ ನೀಡುತ್ತದೆ. ಅಷ್ಟೇ ಅಲ್ಲದೆ ಲಕ್ಷಗಟ್ಟಲೆ ಟೆಕ್ ವೃತ್ತಿಪರರಿಗೆ ನೆಲೆಯಾಗಿದೆ ಎಂದು ತೇಜಸ್ವಿ ಸೂರ್ಯ ಕಚೇರಿ ತಿಳಿಸಿದೆ.

ಕಾಬೂಲ್ ನ ಅಮೆರಿಕ ರಾಯಭಾರ ಕಚೇರಿ ಕಾರ್ಯನಿರ್ವಹಣೆ ಸ್ಥಗಿತ
ಅಫ್ಘಾನಿಸ್ತಾನದಿಂದ ಅಮೆರಿಕ ಸೈನಿಕರು ಮತ್ತು ಸಿಬ್ಬಂದಿಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡ ನಂತರ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುವುದಾಗಿ ಕಾಬೂಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮಂಗಳವಾರ ಘೋಷಿಸಿದೆ.

ನಟ ಸಂಚಾರಿ ವಿಜಯ್ ನಿಧನ: ಕನ್ನಡದಲ್ಲೇ ಟ್ವೀಟ್ ಮಾಡಿ ಕಂಬನಿ ಮಿಡಿದ ಅಮೆರಿಕ ರಾಯಭಾರ ಕಚೇರಿ, ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ
ಬೈಕ್ ಅಪಘಾತದಲ್ಲಿ ಮೃತಪಟ್ಟ ಖ್ಯಾತ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಕಂಬನಿ ಮಿಡಿದಿದೆ.

ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಅಮೆರಿಕದಿಂದ ಸಕಲ ನೆರವು: ಕನ್ನಡದಲ್ಲಿ ಟ್ವೀಟ್ ಮಾಡಿದ ರಾಯಭಾರ ಕಚೇರಿ
ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗುತ್ತಿರುವ ಭಾರತಕ್ಕೆ ಅಮೆರಿಕ ಸರ್ಕಾರ ಸಕಲ ನೆರವು ನೀಡಲು ಸಿದ್ಧ ಎಂದು ಅಮೆರಿಕ ರಾಯಭಾರ ಕಚೇರಿ ಕನ್ನಡದಲ್ಲಿ ಟ್ವೀಟ್ ಮಾಡಿದೆ.

ಚೆಂಗ್ಡೂ ಅಮೆರಿಕ ದೂತಾವಾಸ ಚೀನಾ ಅಧಿಕಾರಿಗಳ ವಶಕ್ಕೆ, ಅಮೆರಿಕ ಧ್ವಜ ಇಳಿಸಿದ ಅಧಿಕಾರಿಗಳು!
ಚೀನಾದ ಚೆಂಗ್ಡೂ ನಗರದಲ್ಲಿರುವ ಅಮೆರಿಕ ಧೂತವಾಸ ಕಚೇರಿಯನ್ನು ಚೀನಾ ಸರ್ಕಾರ ವಶಕ್ಕೆ ಪಡೆದಿದ್ದು, ಕಟ್ಟಡದ ಮೇಲಿದ್ದ ಅಮೆರಿಕ ಧ್ವಜವನ್ನು ಅಧಿಕಾರಿಗಳು ಕೆಳಗೆ ಇಳಿಸಿದ್ದಾರೆ.

ಬಾಗ್ದಾದ್‌ನಲ್ಲಿ ಅಮೆರಿಕ ರಾಯಭಾರಿ ಕಚೇರಿ ಬಳಿ ಅಪ್ಪಳಿಸಿದ 3 ರಾಕೆಟ್
ಮಧ್ಯ ಬಾಗ್ದಾದ್‌ನ ಭಾರಿ ಭದ್ರತೆಯ ಹಸಿರು ವಲಯದಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಬಳಿ ಮೂರು ಕತ್ಯುಶಾ ರಾಕೆಟ್‌ಗಳು ಅಪ್ಪಳಿಸಿವೆ ಎಂದು ಆಂತರಿಕ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

