ರಾಜ್ಯಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ: ಸಿಎಂ ಬೊಮ್ಮಾಯಿ
ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎಲಿಜೆಬೆತ್ ಜೋನ್ಸ್ ಹಾಗೂ ಚೆನ್ನೈನಲ್ಲಿರುವ ಕಾನ್ಸುಲ್ ಜನರಲ್ ಜೂಡಿತ್ ರೇವಿನ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ ಎಂದು ತಿಳಿಸಿದರು.