ದೇಶ'Adani ಯನ್ನು ತಕ್ಷಣವೇ ಬಂಧಿಸಿ, ಸೆಬಿ ಮುಖ್ಯಸ್ಥೆಯ ವಿರುದ್ಧವೂ ತನಿಖೆ ನಡೆಸಿ': ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹ
ಅಮೆರಿಕದಲ್ಲಿ ಭಾರತದ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಲಂಚ ಮತ್ತು ವಂಚನೆ ಆರೋಪ ಹೊರಿಸಲಾಗಿದ್ದು, ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಒತ್ತಾಯಿಸಿದ್ದಾರೆ.