ವಿದೇಶಎಚ್ 1ಬಿ ವೀಸಾ: ಅಮೆರಿಕ ಸರ್ಕಾರದ ವಿರುದ್ಧ ತಿರುಗಿಬಿದ್ದ ಐಟಿ ಕಂಪನಿಗಳು!
ಭಾರತೀಯ ಐಟಿ ಉದ್ಯೋಗಸ್ಥರಿಗೆ ಕಂಟಕವಾಗಿದ್ದ ಅಮೆರಿಕ ಸರ್ಕಾರದ ಎಚ್ ಬಿ ವೀಸಾ ವಿರುದ್ಧ ಐಟಿ ಕಂಪನಿಗಳೇ ತಿರುಗಿಬಿದ್ದಿದ್ದು, ಎಚ್ 1ಬಿ ವೀಸಾ ಕುರಿತ ನಿಯಮಾವಳಿ ಬದಲಾವಣೆಯನ್ನು ವಿರೋಧಿಸಿ ಇದೀಗ ಕಾನೂನು ಕ್ರಮಕ್ಕೆ ಮುಂದಾಗಿವೆ.