ಪ್ರಧಾನ ಸುದ್ದಿಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ: ಆತಂಕ ವ್ಯಕ್ತಪಡಿಸಿ ಅಮೆರಿಕ ಸಂಸದರಿಂದ ಮೋದಿಗೆ ಪತ್ರ
ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕದ 34 ಪ್ರಮುಖ ಸಂಸದರು ಪತ್ರ ಬರೆದಿದ್ದಾರೆ