ವಿದೇಶಅಮೆರಿಕ ಸೇನಾಪಡೆಗಳು ನೆಲೆಗೊಂಡಿರುವ ಪ್ರದೇಶಗಳನ್ನು ತೊರೆಯಿರಿ: ಪಶ್ಚಿಮ ಏಷ್ಯಾ ನಾಗರಿಕರಿಗೆ ಇರಾನ್ ಮನವಿ
ತಮ್ಮದೇ ಆದ ಮಿಲಿಟರಿ ನೆಲೆಗಳನ್ನು ರಕ್ಷಿಸಿಕೊಳ್ಳುವ ಧೈರ್ಯ ಮತ್ತು ಸಾಮರ್ಥ್ಯದ ಇಲ್ಲದ ಹೇಡಿತನದ ಅಮೆರಿಕನ್-ಜಿಯೋನಿಸ್ಟ್ ಪಡೆಗಳು, ಇಸ್ಲಾಂ ಹೋರಾಟಗಾರರ ಭಯದಿಂದ ಮುಗ್ಧ ನಾಗರಿಕರನ್ನು ಮಾನವ ಗುರಾಣಿಯಾಗಿ ಬಳಸಲು ಪ್ರಯತ್ನಿಸುತ್ತಿವೆ ಎಂದು ಇರಾನ್ ಕಿಡಿ ಕಾರಿದೆ.