ವಿದೇಶಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರ ದಾಸ್ತಾನು 200ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ: ವರದಿ
ಸುಮಾರು 170ರಷ್ಟು ಪರಮಾಣು ಶಸ್ತ್ರಾಸ್ತ್ರ ದಾಸ್ತಾನು ಹೊಂದಿರುವ ಪಾಕಿಸ್ತಾನ ಶೀಘ್ರದಲ್ಲೇ ತನ್ನ ಪರಮಾಣು ಶಸ್ತ್ರಾಸ್ತ್ರಗಳ ಸಂಖ್ಯೆಯನ್ನು 200ಕ್ಕೆ ಏರಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಆಘಾತಕಾರಿ ಮಾಹಿತಿಯನ್ನು ವರದಿಯೊಂದು ಹೇಳಿದೆ.