ಅಮೆರಿಕದ ಪ್ರಜೆ

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ
ಅಮೆರಿಕದ ಪ್ರಜೆಯಾಗಿರುವ ನಟ ಇಮ್ರಾನ್ ಖಾನ್ ಅವರು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೇರಳವೇ ಸೇಫ್: ಇಲ್ಲೇ ಇರ್ತೀನಿ ಅಂತ ಕೋರ್ಟ್ ಮೆಟ್ಟಿಲೇರಿದ ಅಮೆರಿಕದ ಪ್ರಜೆ!
ಕೋವಿಡ್-19 ಲಾಕ್ ಡೌನ್ ನಲ್ಲಿ ಸಿಲುಕಿರುವವರು ತಮ್ಮ ತಮ್ಮ ಊರು, ಮನೆಗಳಿಗೆ ತೆರಳಲು ಶತ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ ಇಲ್ಲೊಬ್ಬ ಅಮೆರಿಕದ ಪ್ರಜೆ ತನ್ನ ದೇಶಕ್ಕೆ ವಾಪಸ್ ತೆರಳಲು ನಿರಾಕರಿಸುತ್ತಿದ್ದು, ಕೋರ್ಟ್ ಮೆಟ್ಟಿಲೇರಿದ್ದಾರೆ.

