ಹೊಸದಾಗಿ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವವರಿಗೆ ಪ್ರತ್ಯೇಕ ಜಾಗದ ಅಗತ್ಯವಿದ್ದಲ್ಲಿ ಅವರಿಗೆ ವಸತಿ ವ್ಯವಸ್ಥೆ ಮಾಡುವುದಾಗಿ ಅಮೆರಿಕದ ಮಿಲಿಟರಿ ತಿಳಿಸಿದೆ.