ವಿದೇಶಉಕ್ರೇನ್ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್ಗೆ ಡೊನಾಲ್ಡ್ ಟ್ರಂಪ್ ಮಾಹಿತಿ
ಶಾಂತಿ ನೆಲೆಸುವಲ್ಲಿ ಇದು ನಿರ್ಣಾಯಕ ಅಂಶವಾಗಿದೆ ಎಂದು ಟ್ರಂಪ್ ಆಡಳಿತ US ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ರಷ್ಯಾದಿಂದ ತೈಲ ಖರೀದಿ ಹಿನ್ನೆಲೆಯಲ್ಲಿ ಭಾರತದ ಮೇಲೆ ಹೇರಲಾಗಿರುವ ಒಟ್ಟಾರೇ ಶೇ. 50ರಷ್ಟು ಹೆಚ್ಚುವರಿ ಸುಂಕ ಆಗಸ್ಟ್ 27 ರಿಂದ ಜಾರಿಗೆ ಬಂದಿದೆ.