ದೇಶಕೋಝಿಕ್ಕೋಡ್: ತಾಯಿ ಚಿಕಿತ್ಸೆಗಾಗಿ ಅಮೆರಿಕದಿಂದ ಆಗಮಿಸಿದ್ದ ವ್ಯಕ್ತಿ ಕಾರು ಅಪಘಾತದಲ್ಲಿ ಸಾವು!
ಇಂದು ಬೆಳಗ್ಗೆ ಅಮೆರಿಕದಿಂದ ಕೇರಳಕ್ಕೆ ಮರಳಿದ ವ್ಯಕ್ತಿಯೊಬ್ಬರು ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.