ಭಾರತದ ಅಗ್ರ ಮಹಿಳಾ ಡಬಲ್ಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಅಮೆರಿಕನ್ ಓಪನ್ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಮೆಂಟ್ ನಲ್ಲಿ ಸೆಮಿಫೈನಲ್ ಗೆ ಪ್ರವೇಶಿಸಿದ್ದಾರೆ.