ಅಮೆರಿಕಾ-ಇರಾನ್

US-Iran ಶಾಂತಿ ಒಪ್ಪಂದ ಎಫೆಕ್ಟ್: Hormuzನಲ್ಲಿ ಹಡಗು ಸಂಚಾರ ಚೇತರಿಕೆ; ಜಲಸಂಧಿ ದಾಟಿದ ಭಾರತದ 11 ಹಡಗುಗಳು..! Video
ಪ್ರಸ್ತುತ ಪರ್ಷಿಯನ್ ಕೊಲ್ಲಿ ಪ್ರದೇಶದಲ್ಲಿ 10 ಭಾರತೀಯ ಧ್ವಜದ ಹಡಗುಗಳು ಇವೆ. ಇತ್ತೀಚೆಗೆ ಇನ್ನೆರಡು ಹಡಗುಗಳು ಅಲ್ಲಿಗೆ ತಲುಪಿವೆ. ಜೂನ್ 17ರ ಒಪ್ಪಂದದ ಬಳಿಕ ಭಾರತಕ್ಕೆ ಹೊರಟಿದ್ದ 11 ಹಡಗುಗಳು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿವೆ.

US-Iran Peace Talks: ಹಾರ್ಮುಜ್ ಜಲಸಂಧಿಯಲ್ಲಿ ಮುಂದುವರೆದ ಉದ್ವಿಗ್ನತೆ; ಇರಾನ್-ಅಮೆರಿಕಾ ನಡುವೆ ಶೀಘ್ರದಲ್ಲೇ ಮತ್ತೊಂದು ಸುತ್ತಿನ ಮಾತುಕತೆ..!
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಂದಿನ ಎರಡು ದಿನಗಳಲ್ಲಿ ಎರಡನೇ ಸುತ್ತಿನ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿರುವುದು ಈ ಬೆಳವಣಿಗೆಗೆ ಹೊಸ ತಿರುವು ನೀಡಿದೆ.

US-Iran Peace Talks: ಅಣ್ವಸ್ತ್ರ ವಿಚಾರದಲ್ಲಿ ಅಮೆರಿಕಾ ಕಠಿಣ ನಿಲುವು; ಮಾತುಕತೆಯಲ್ಲಿ ಪ್ರಗತಿ ಸಾಧಿಸಿದ್ದೇವೆ, ಮುಂದಿನ ನಿರ್ಧಾರ ಇರಾನ್'ಗೆ ಬಿಟ್ಟದ್ದು- ಜೆ.ಡಿ ವ್ಯಾನ್ಸ್
ಶಾಂತಿ ಮಾತುಕತೆ ಸಂಪೂರ್ಣ ವಿಫಲವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಕೆಲವು ವಿಷಯಗಳಲ್ಲಿ ನಾವು ಪ್ರಗತಿ ಸಾಧಿಸಿದ್ದೇವೆ. ಇರಾನ್ ನಮ್ಮ ದಿಕ್ಕಿನಲ್ಲಿ ಸ್ವಲ್ಪ ಮುನ್ನಡೆದಿದೆ, ಆದರೆ ಇನ್ನಷ್ಟು ಮುಂದುವರಿಯಬೇಕಿದೆ.

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ; ತೈಲ ಬೆಲೆ ಏರಿಕೆ..!
ಪಾಕಿಸ್ತಾನದಲ್ಲಿ ನಡೆದ ಸುಮಾರು 21 ಗಂಟೆಗಳ ಮಹತ್ವದ ಮಾತುಕತೆ ಯಾವುದೇ ಸ್ಪಷ್ಟ ಒಪ್ಪಂದವಿಲ್ಲದೆ ಅಂತ್ಯಗೊಂಡಿದ್ದು, ಈಗಾಗಲೇ ಜಾರಿಗೆ ಬಂದಿದ್ದ ಎರಡು ವಾರಗಳ ತಾತ್ಕಾಲಿಕ ಯುದ್ಧ ವಿರಾಮವೂ ಕುಸಿಯುವ ಭೀತಿ ಎದುರಾಗಿದೆ.

