ದೇಶಜಗತ್ತಿನ ಮುಂದೆ ಬೆತ್ತಲಾದ ವಿಶ್ವಗುರು; ಕುಗ್ಗಿತು 56 ಇಂಚಿನ ಎದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಪ್ರಧಾನಿ ಮೋದಿ ಇಸ್ರೇಲ್ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ ಆದ ಕೇವಲ ಎರಡೇ ದಿನದಲ್ಲಿ ಯುದ್ಧ ಆರಂಭವಾಗಿತ್ತು. ಮೋದಿ ಅವರ ಇಸ್ರೇಲ್ ಭೇಟಿಯು ಭಾರತದ ಜಾಗತಿಕ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು ಕಿಡಿಕಾರಿದ್ದಾರೆ.