ಅಮೆರಿಕಾ-ಇರಾನ್ ಸಂಘರ್ಷ

US-Israel ದಾಳಿಯ ಕರಾಳ ಚಿತ್ರಣ; ಧ್ವಂಸಗೊಂಡ ಖಮೇನಿ ನಿವಾಸದ Video ರಿಲೀಸ್; ಬೆಚ್ಚಿಬೀಳಿಸುವಂತಿದೆ ದೃಶ್ಯ..!
ವಿದೇಶ

US-Israel ದಾಳಿಯ ಕರಾಳ ಚಿತ್ರಣ; ಧ್ವಂಸಗೊಂಡ ಖಮೇನಿ ನಿವಾಸದ Video ರಿಲೀಸ್; ಬೆಚ್ಚಿಬೀಳಿಸುವಂತಿದೆ ದೃಶ್ಯ..!

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯ ಮೊದಲ ದಿನವೇ 86 ವರ್ಷದ ಅಲಿ ಖಮೇನಿ ಮೃತಪಟ್ಟಿದ್ದರು.

ರಾಜತಾಂತ್ರಿಕತೆಗಿಂತ ದೊಡ್ಡ ಆಯುಧವಿಲ್ಲ, ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಕ್ಕೆ ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ: ಪ್ರಧಾನಿ ಮೋದಿ
ದೇಶ

ರಾಜತಾಂತ್ರಿಕತೆಗಿಂತ ದೊಡ್ಡ ಆಯುಧವಿಲ್ಲ, ಮಧ್ಯಪ್ರಾಚ್ಯ ಸಂಘರ್ಷ ಅಂತ್ಯಕ್ಕೆ ಶಾಂತಿಯುತ ಮಾತುಕತೆಯೇ ಏಕೈಕ ಮಾರ್ಗ: ಪ್ರಧಾನಿ ಮೋದಿ

ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಎಲ್ಲ ಸಂಘರ್ಷಗಳಿಗೆ ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕವೇ ಪರಿಹಾರ ಕಂಡುಕೊಳ್ಳಬಹುದು. ಭಾರತ ಶಾಂತಿ, ಸ್ಥಿರತೆ ಹಾಗೂ ನಿಯಮಾಧಾರಿತ ಜಾಗತಿಕ ವ್ಯವಸ್ಥೆಯನ್ನು ಬಲಪಡಿಸಲು ಸದಾ ಬದ್ಧವಾಗಿದೆ.

ತೈಲ ಹಡಗುಗಳ ಮೇಲಿನ ದಾಳಿಗೆ ಅಮೆರಿಕಾ ಸೇಡು: ಇರಾನ್ ಮೇಲೆ ಭೀಕರ ವೈಮಾನಿಕ ದಾಳಿ; ಟೆಹ್ರಾನ್ ಪ್ರತೀಕಾರದ ಎಚ್ಚರಿಕೆ!
ವಿದೇಶ

ತೈಲ ಹಡಗುಗಳ ಮೇಲಿನ ದಾಳಿಗೆ ಅಮೆರಿಕಾ ಸೇಡು: ಇರಾನ್ ಮೇಲೆ ಭೀಕರ ವೈಮಾನಿಕ ದಾಳಿ; ಟೆಹ್ರಾನ್ ಪ್ರತೀಕಾರದ ಎಚ್ಚರಿಕೆ!

ಜಾಗತಿಕ ವ್ಯಾಪಾರ ಹಾಗೂ ತೈಲ ಸಾಗಣೆಗೆ ಅತ್ಯಂತ ಪ್ರಮುಖವಾಗಿರುವ ಈ ಜಲಮಾರ್ಗದಲ್ಲಿ ವಾಣಿಜ್ಯ ಹಡಗುಗಳನ್ನು ಗುರಿಯಾಗಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ.

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ; ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್!
ವಿದೇಶ

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ; ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್!

ಕಳೆದ ಕೆಲವು ದಿನಗಳಲ್ಲಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ತೀವ್ರಗೊಂಡಿತ್ತು. ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ನಡೆದ ದಾಳಿಗೆ ಪ್ರತಿಯಾಗಿ ಅಮೆರಿಕ ಇರಾನ್‌ನ ಗುರಿಗಳ ಮೇಲೆ ದಾಳಿ ನಡೆಸಿತ್ತು.

ಮೂರ್ಖತನದ ಯಾವುದೇ ಕೃತ್ಯಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ: ಅಮೆರಿಕ ದಾಳಿಗೆ ಇರಾನ್ ಕಠಿಣ ಎಚ್ಚರಿಕೆ
ವಿದೇಶ

ಮೂರ್ಖತನದ ಯಾವುದೇ ಕೃತ್ಯಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ: ಅಮೆರಿಕ ದಾಳಿಗೆ ಇರಾನ್ ಕಠಿಣ ಎಚ್ಚರಿಕೆ

ಈ ದಾಳಿಗೆ ನಾವು ಖಂಡಿತವಾಗಿಯೂ ಉತ್ತರ ನೀಡುತ್ತೇವೆ. ಅದಕ್ಕಾಗಿ ಸೂಕ್ತ ಸಮಯ ಮತ್ತು ಸ್ಥಳವನ್ನು ನಾವು ಆಯ್ಕೆ ಮಾಡುತ್ತೇವೆ. ಮುಂದೆ ಯಾರಾದರೂ ಮತ್ತೊಮ್ಮೆ ಮೂರ್ಖತನದ ಕೃತ್ಯ ಎಸಗಿದರೆ, ಅದಕ್ಕೆ ನೀಡುವ ಪ್ರತಿಕ್ರಿಯೆ ಅತ್ಯಂತ ಕಠಿಣವಾಗಿರುತ್ತದೆ.

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!
ವಿದೇಶ

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಅಮೆರಿಕದ ಜನತೆಗೆ ಸರ್ಕಾರ ಹೇಳುತ್ತಿರುವುದಕ್ಕಿಂತ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ಯುದ್ಧವು ಮೂಲ ಯೋಜನೆಯಂತೆ ಸಾಗುತ್ತಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ.

ಇದು ಅಂತಿಮ ಒಪ್ಪಂದವಲ್ಲ, ದುರ್ವರ್ತನೆ ತೋರಿದರೆ ಯುದ್ಧ ಪುನರಾರಂಭ: ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ
ವಿದೇಶ

ಇದು ಅಂತಿಮ ಒಪ್ಪಂದವಲ್ಲ, ದುರ್ವರ್ತನೆ ತೋರಿದರೆ ಯುದ್ಧ ಪುನರಾರಂಭ: ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ಇರಾನ್ ಒಪ್ಪಂದದ ಷರತ್ತುಗಳನ್ನು ಪಾಲಿಸದಿದ್ದರೆ ಅಥವಾ ನಮ್ಮ ನಿರೀಕ್ಷೆಯಂತೆ ನಡೆದುಕೊಳ್ಳದಿದ್ದರೆ ಮತ್ತೆ ಬಾಂಬ್ ದಾಳಿ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

US-Iran war: 'ಒಪ್ಪಂದಕ್ಕೆ ಒಪ್ಪಿಗೆ ಸಿಕ್ಕಿದೆ' ಎಂದ ಟ್ರಂಪ್‌; 'ಇನ್ನೂ ನಿರ್ಧಾರವೇ ಆಗಿಲ್ಲ' ಎಂದ ಇರಾನ್‌; ಹೆಚ್ಚಿದ ಅನಿಶ್ಚಿತತೆ..!
ವಿದೇಶ

US-Iran war: 'ಒಪ್ಪಂದಕ್ಕೆ ಒಪ್ಪಿಗೆ ಸಿಕ್ಕಿದೆ' ಎಂದ ಟ್ರಂಪ್‌; 'ಇನ್ನೂ ನಿರ್ಧಾರವೇ ಆಗಿಲ್ಲ' ಎಂದ ಇರಾನ್‌; ಹೆಚ್ಚಿದ ಅನಿಶ್ಚಿತತೆ..!

ಇರಾನ್‌ನ ಉನ್ನತ ನಾಯಕತ್ವದ ಮಟ್ಟದಲ್ಲಿ ಚರ್ಚೆಗಳು ನಡೆದಿದ್ದು, ಅವುಗಳಿಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ಇಂದು ರಾತ್ರಿ ಇರಾನ್‌ ವಿರುದ್ಧ ಯೋಜಿಸಲಾಗಿದ್ದ ವೈಮಾನಿಕ ದಾಳಿ ಹಾಗೂ ಬಾಂಬ್‌ ದಾಳಿಗಳನ್ನು ನಾನು ರದ್ದುಗೊಳಿಸಿದ್ದೇನೆ.

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್: ಟ್ರಂಪ್ ಮಹತ್ವದ ಹೇಳಿಕೆ..!
ವಿದೇಶ

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್: ಟ್ರಂಪ್ ಮಹತ್ವದ ಹೇಳಿಕೆ..!

ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಟ್ರಂಪ್, “ನನಗೆ ಬೇಕಾಗಿರುವ ಪ್ರಮುಖ ಭರವಸೆ ಎಂದರೆ ಇರಾನ್ ಅಣ್ವಸ್ತ್ರಗಳನ್ನು ಹೊಂದದಿರುವುದು. ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.