ಅಮೆರಿಕಾ ಉಪಾಧ್ಯಕ್ಷ

ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತಕ್ಕೆ ಆಗಮನ: ದೆಹಲಿಯಲ್ಲಿ ಬಿಗಿ ಭದ್ರತೆ
ಭಾರತ ಪ್ರವಾಸದಲ್ಲಿರುವ ಅಮೆರಿಕ ಉಫಾಧ್ಯಕ್ಷ ಜೆಡಿ ವ್ಯಾನ್ಸ್ ಅವರಿಗೆ, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಸೇನಾ ಗೌರವ ವಂದನೆ ಸಲ್ಲಿಸಲಾಗಿದೆ.

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್, 'ಸೆಕೆಂಡ್ ಲೇಡಿ' ಉಷಾ ವ್ಯಾನ್ಸ್ ಭಾರತ ಭೇಟಿ ದಿನಾಂಕ ಫಿಕ್ಸ್: ಮುಂದಿನ ವಾರ ಪ್ರಧಾನಿ ಮೋದಿ ಜೊತೆ ಮಾತುಕತೆ
ಭಾರತಕ್ಕೆ ಆಗಮಿಸುವ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನವದೆಹಲಿ, ಜೈಪುರ ಮತ್ತು ಆಗ್ರಾಕ್ಕೆ ಭೇಟಿ ನೀಡಲಿದ್ದಾರೆ.

