ವಿದೇಶಕಾಬೂಲ್ನಲ್ಲಿ ಆತ್ಮಾಹುತಿ ಬಾಂಬರ್ ಮೇಲೆ ಅಮೆರಿಕಾ ಏರ್ ಸ್ಟ್ರೈಕ್: ತಾಲಿಬಾನ್
ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ದಾಳಿಗೆ ಸಜ್ಜಾಗಿದ್ದ ಆತ್ಮಾಹುತಿ ಬಾಂಬರ್ ಅನ್ನು ಗುರಿಯಾಗಿಸಿಕೊಂಡು ಅಮೆರಿಕಾದ ಸೇನಾ ವೈಮಾನಿಕ ದಾಳಿ ನಡೆಸಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.