ವಿದೇಶಪೌರತ್ವ ಮಸೂದೆ: ಅಮಿತ್ ಶಾ ವಿರುದ್ಧ ನಿರ್ಬಂಧಕ್ಕೆ ಅಮೆರಿಕಾ ನಿಯೋಗ ಆಗ್ರಹ
ವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರಯದ ಫೆಡರಲ್ ಯುಎಸ್ ಆಯೋಗವು, ಗೃಹ ಸಚಿವ ಅಮಿತ್ ಶಾ ವಿರುದ್ಧ ನಿರ್ಬಂಧ ಹೇರುವಂತೆ ಅಮೆರಿಕಾವನ್ನು ಆಗ್ರಹಿಸಿದೆ.