ದೇಶರಷ್ಯಾದಲ್ಲಿ ಸಿಕ್ಕಿಬಿದ್ದ ಅಮೆರಿಕಾ ಪ್ರಯಾಣಿಕರು: ಸುರಕ್ಷಿತವಾಗಿ ಕರೆತರಲು ಹೊರಟ ಏರ್ ಇಂಡಿಯಾ ವಿಮಾನ!
ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಏರ್ ಇಂಡಿಯಾದ ಪ್ರಯಾಣಿಕರನ್ನು ಅವರ ಗಮ್ಯಸ್ಥಾನವಾದ ಅಮೆರಿಕಾದ ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಏರ್ಲೈನ್ನ ಎರಡನೇ ವಿಮಾನವು ರಷ್ಯಾಗೆ ತಲುಪಿದೆ.