ಅಮೆರಿಕಾ ರಾಯಭಾರ ಕಚೇರಿ

West Asia conflict: ಬಾಗ್ದಾದ್‌ನಲ್ಲಿನ ಅಮೆರಿಕ ರಾಯಭಾರ ಕಚೇರಿ ಮೇಲೆ ಡ್ರೋನ್-ಕ್ಷಿಪಣಿ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ
ಲಭ್ಯ ಮಾಹಿತಿಯ ಪ್ರಕಾರ, ಬಾಗ್ದಾದ್‌ನಲ್ಲಿನ ಅಮೆರಿಕ ರಾಯಭಾರ ಕಚೇರಿ ಪ್ರದೇಶವನ್ನು ಗುರಿಯಾಗಿಸಿಕೊಂಡು ಅನೇಕ ಡ್ರೋನ್ ಮತ್ತು ಕ್ಷಿಪಣಿಗಳ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಉದ್ಯಮಿಗಳಿಗೆ ಅನುಕೂಲ- ಡಿ.ಕೆ ಶಿವಕುಮಾರ್
ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಅವರು ಅಮೆರಿಕಾದ ರಾಯಭಾರ ಕಚೇರಿ ಆಗಬೇಕೆಂದು ಎಸ್ಎಂ ಕೃಷ್ಣ ಅವರು ಸಿಎಂ ಆಗಿದ್ದಾಲೇ ಪ್ರಯತ್ನ ನಡೆಸಿದ್ದರು. ಅಂದು ಪ್ರಧಾನಿಯಾಗಿದ್ದ ವಾಜಪೇಯಿಯವರನ್ನು ಭೇಟಿ ಮಾಡಲಾಗಿತ್ತು.

ಬೆಂಗಳೂರಲ್ಲಿ ಅಮೆರಿಕಾ ರಾಯಭಾರ ಕಚೇರಿ: BJP-ಕಾಂಗ್ರೆಸ್ ನಡುವೆ ಕ್ರೆಡಿಟ್ ವಾರ್!
ಬೆಂಗಳೂರಲ್ಲಿ ಅಮೆರಿಕಾ ರಾಯಭಾರ ಕಚೇರಿ ಸ್ಥಾಪನೆಗೆ ನಾವೇ ಕಾರಣ ಎಂಬ ಬಿಜೆಪಿ ನಾಯಕರ ವಿರುದ್ಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಲ್ಲಿ ಅಮೆರಿಕಾ ರಾಯಭಾರ ಕಚೇರಿ: ವರ್ಷಗಳ ಸತತ ಯತ್ನ ಅಂತಿಮವಾಗಿ ಸಾಕಾರಗೊಂಡಿದೆ- HDK
ನವದೆಹಲಿಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ ಅವರು, ಕರ್ನಾಟಕದ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರ ಕಚೇರಿ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಬೆಂಬಲ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರ ಕಚೇರಿ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಬೆಂಬಲವನ್ನು ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಹೇಳಿದರು.

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರಿ ಕಚೇರಿ ಸ್ಥಾಪನೆಯಿಂದ ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜನ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ ರಾಜಧಾನಿ, ಸಿಲಿಕಾನ್ ಸಿಟಿಗೆ ಶೀಘ್ರದಲ್ಲೇ ಅಮೆರಿಕಾ ತನ್ನ ರಾಯಭಾರಿ ಕಚೇರಿಯನ್ನು ಆರಂಭಿಸಲಿದ್ದು, ಈ ಬೆಳವಣಿಗೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಮೋದಿ ವಿದೇಶ ಪ್ರವಾಸದ ಎಫೆಕ್ಟ್: ಶೀಘ್ರದಲ್ಲೇ ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರ ಕಚೇರಿ!
ಯುಎಸ್ ವೀಸಾ ಬೇಕೆಂದರೆ ಬೆಂಗಳೂರಿಗರು ಚೆನ್ನೈಗೆ ಹೋಗಬೇಕಿತ್ತು. ಈ ಸಮಸ್ಯೆ ಶೀಘ್ರದಲ್ಲೇ ದೂರಾಗಲಿದೆ. ಬೆಂಗಳೂರನಲ್ಲಿ ರಾಯಭಾರ ಕಚೇರಿ ತೆರೆಯುವುದಾಗಿ ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

