ವಿದೇಶTrump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!
ಮಂಗಳವಾರ ನಡೆದ ಮತದಾನದಲ್ಲಿ ನಿರ್ಣಯವು 50-48 ಮತಗಳ ಅಂತರದಲ್ಲಿ ಅಂಗೀಕಾರಗೊಂಡಿತು. ಈ ನಿರ್ಣಯದ ಪ್ರಕಾರ, ಕಾಂಗ್ರೆಸ್ ಅಧಿಕೃತ ಅನುಮತಿ ನೀಡದ ಹೊರತು ಇರಾನ್ ವಿರುದ್ಧ ನಡೆಯುತ್ತಿರುವ ಶತ್ರುತ್ವದ ಕ್ರಮಗಳಿಂದ ಅಮೆರಿಕ ಸೇನೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.