ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ದಟ್ಟಾರಣ್ಯದಿಂದ ಮಗು ಸೇರಿದಂತೆ 4 ಮಕ್ಕಳನ್ನು ಜೀವಂತವಾಗಿ ರಕ್ಷಣೆ ಮಾಡುವಲ್ಲಿ ಕೊಲಂಬಿಯಾದ ಸೇನಾಪಡೆ ಯಶಸ್ವಿಯಾಗಿದೆ.