ಸಿನಿಮಾ ಸುದ್ದಿ'ಕಾಂತಾರ– ಅಧ್ಯಾಯ 1': ಬಿಡುಗಡೆಗೆ ಮುನ್ನವೇ ಡಿಜಿಟಲ್ ಹಕ್ಕು ಭಾರಿ ಬೆಲೆಗೆ ಮಾರಾಟ
ಬಹು ನಿರೀಕ್ಷಿತ ಕಾಂತಾರ- ಅಧ್ಯಾಯ 1 ರ ಡಿಜಿಟಲ್ ಹಕ್ಕುಗಳನ್ನು ಭಾರಿ ಬೆಲೆಗೆ ಅಮೆಜಾನ್ ಪ್ರೈಮ್ ವಿಡಿಯೋ ಪಡೆದುಕೊಂಡಿದೆ. ಚಿತ್ರದ ಪೂರ್ಣ ಪ್ರಮಾಣದ ಚಿತ್ರೀಕರಣ ಪ್ರಾರಂಭವಾಗುವ ಮೊದಲೇ ಕಾಂತಾರ ಪ್ರಿಕ್ವೆಲ್ನ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದೆ.